ಆಗಸ್ಟ್ 9ರಂದು SSLC ಪರೀಕ್ಷಾ ಫಲಿತಾಂಶ: ಶಿಕ್ಷಣ ಸಚಿವ  ಬಿ.ಸಿ.ನಾಗೇಶ್

ಆಗಸ್ಟ್ 9ರಂದು SSLC ಪರೀಕ್ಷಾ ಫಲಿತಾಂಶ: ಶಿಕ್ಷಣ ಸಚಿವ  ಬಿ.ಸಿ.ನಾಗೇಶ್

ಬೆಂಗಳೂರು : ಆಗಸ್ಟ್ 9ರ ಸೋಮವಾರದಂದು ಮಧ್ಯಾಹ್ನ 3.30ಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ  ಪ್ರಕಟಿಸುವುದಾಗಿದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಘೋಷಿಸಿದ್ದಾರೆ.

      ಈ ಕುರಿತಂತೆ ಸುದ್ದಿಗಾರರಿಗೆ ಮಾಹಿತಿ ನೀಡಿರುವ ಅವರು, ಜುಲೈ.19 ಮತ್ತು 22ರಂದು ನಡೆದಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು ದಿನಾಂಕ 09-08-2021ರ ಸೋಮವಾರ ಮಧ್ಯಾಹ್ನ 3.30ಕ್ಕೆ ಅಧಿಕೃತವಾಗಿ ಪ್ರಕಟಿಸುವುದಾಗಿದಾಗಿ ತಿಳಿಸಿದರು.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ