ಉಳ್ಳಾಲ ಸಮುದ್ರದಲ್ಲಿ ಬೋಟ್ ದುರಂತ  ಮತ್ತಿಬ್ಬರು ಮೀನುಗಾರರ ಮೃತದೇಹ ಪತ್ತೆ

ಉಳ್ಳಾಲ ಸಮುದ್ರದಲ್ಲಿ ಬೋಟ್ ದುರಂತ  ಮತ್ತಿಬ್ಬರು ಮೀನುಗಾರರ ಮೃತದೇಹ ಪತ್ತೆ


ಮಂಗಳೂರು,ಡಿ 2: ಸೋಮವಾರ ಬೊಟ್ ದುರಂತ ಸಂಭವಿಸಿದೆ.ನಿನ್ನೆ ಇಬ್ಬರ ಮೃತದೇಹ ಪತ್ತೆಯಾಗಿದ್ದು  ಇಂದು ಬೆಳಿಗ್ಗೆ ಮತ್ತಿಬ್ಬರ ಮೃತದೇಹ ಪತ್ತೆಯಾಗಿದೆ. ಮಂಗಳೂರಿನ ಬೆಂಗ್ರೆ ನಿವಾಸಿ ಅನ್ಸಾರ್ ಮತ್ತು ಚಿಂತನ್ ಮೃತದೇಹ ಗುರುತಿಸಲಾಗಿದೆ ಬೋಟ್ ಮುಳುಗಡೆಯಾದ ಸ್ವಲ್ಪದೂರದಲ್ಲಿ ಮೃತದೇಹವು ಪತ್ತೆಯಾಗಿದೆ . ಮೀನಿಗೆ ಹಾಕಿದ ಬಲೆಯಲ್ಲಿ ಮೃತದೇಹ ಸಿಲುಕಿಕೊಂಡಿದ್ದು.  ತನ್ನಿರುಬಾವಿ ಮುಳುಗು ತಂಡದಿಂದ ಕಾರ್ಯಾಚರಣೆ ನಡೆಸಲಾಯಿತು ಉಳಿದ ಇಬ್ಬರ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ