ಗ್ರಾಮ ಪಂಚಾಯಿತಿ ಚುನಾವಣೆ: ಪ್ರಥಮ ಹಂತದ ಅಭ್ಯರ್ಥಿಗಳಿಗೆ ಅಭಿನಂದನೆ

ಗ್ರಾಮ ಪಂಚಾಯಿತಿ ಚುನಾವಣೆ: ಪ್ರಥಮ ಹಂತದ ಅಭ್ಯರ್ಥಿಗಳಿಗೆ ಅಭಿನಂದನೆ

ಬಂಟ್ವಾಳ,ಡಿ. 25:ಗ್ರಾಮ ಪಂಚಾಯಿತಿ ಚುನಾವಣೆಯ ಪ್ರಥಮ ಹಂತದ ಮತದಾನ ಡಿ. 22 ರಂದು ನಡೆದಿದ್ದು ಸ್ಲರ್ಧಿಸಿದ ಬಂಟ್ವಾಳ ತಾಲೂಕು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಕರ್ನಾಟಕ ಸರ್ಕಾರದ ಮಾಜಿ ಸಚಿವ ಶ್ರಿ ಬಿ. ರಮಾನಾಥ ರೈ ರವರ ನೇತೃತ್ವದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ. ಡಿಸೆಂಬರ್ 26 ಶನಿವಾರದಂದು ಬಿ.ಸಿ. ರೋಡಿನ ಸ್ಪರ್ಶ ಕಲಾಮಂದಿರದಲ್ಲಿ  ಬೆಳಗ್ಗೆ 11 ಗಂಟೆಗೆ ಈ ಕಾರ್ಯಕ್ರಮ ನಡೆಯಲಿದೆ ಎಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಮಾಣಿ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ