ಗ್ರಾಮ ಪಂಚಾಯಿತಿ ಚುನಾವಣೆ ಮಿಥುನ್ ರೈ ನಿಂದ ಪೂರ್ವಭಾವಿ‌ ಸಭೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮಿಥುನ್ ರೈ ಹಾಗೂ ಮಾಜಿ ಸಚಿವ ಅಭಯಚಂದ್ರ ಜೈನ್ ಅವರ ನೇತ್ರತ್ವದಲ್ಲಿ ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಬಲ್ಕುಂಜೆಲ್ಲಿ ಇಂದು ಗ್ರಾಮ ಪಂಚಾಯತ್ ಚುನಾವಣಾ ಪೂರ್ವ ಭಾವಿ ನಡೆದ ಕಾರ್ಯಕರ್ತರ ಸಭೆಯನ್ನು ನಡೆಸಲಾಯಿತು. ಗ್ರಾಮ ಪಂಚಾಯತಿ ಚುನಾವಣೆಗೆ ಯಾವ ರೀತಿ ತಯಾರಿ ಮಾಡಬೇಕು ಹಾಗೂ ಕಾಂಗ್ರೇಸ್ ಪಕ್ಷ ಈ ಬಾರಿಯ ಚುನಾವಣೆಗೆ ಸಿದ್ಧತೆಗಳ ಮಾಹಿತಿಯನ್ನು  ಕಾರ್ಯಕರ್ತರ ನೀಡಿದರು. 
ಈ ಸಂಧರ್ಭದಲ್ಲಿ ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಧನಂಜಯ ಮಟ್ಟು ಹಾಗೂ ಇತರ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ