ತೋಡಾರು: ರಕ್ತದಾನ ಶಿಬಿರ ಹಾಗೂ ಉಚಿತ ಮುಂಜಿ ಕಾರ್ಯಕ್ರಮ

ತೋಡಾರು: ರಕ್ತದಾನ ಶಿಬಿರ ಹಾಗೂ ಉಚಿತ ಮುಂಜಿ ಕಾರ್ಯಕ್ರಮ
republicday728
republicday468
republicday234

ಮೂಡಬಿದ್ರೆ: ಇಲ್ಲಿನ  ಕೇರ್ ಪೌಂಡೇಷನ್ ತೋಡಾರು ಗಣರಾಜ್ಯೋತ್ಸವ ದಿನದ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಫೌಂಡೇಷನ್ ಅಧ್ಯಕ್ಷರಾದ ಸಯ್ಯದ್ ಮುನಾಝ್ ತಿಳಿಸಿದ್ದಾರೆ.

     ಜನವರಿ 26ರಂದು ಬೆಳಿಗ್ಗೆ 10 ಗಂಟೆಯಿಂದ ತೋಡಾರು ಆದರ್ಶ ವಿದ್ಯಾ ಸಂಸ್ಥೆಯಲ್ಲಿ ಯೇನಪೋಯ ಬ್ಲಡ್ ಬ್ಯಾಂಕ್ ದೇರಳಕಟ್ಟೆ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ ಹಾಗೂ ಸಾರ್ವಜನಿಕ ಉಚಿತ ಮುಂಜಿ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ