ದಿವಂಗತ ಪ್ರೊ. ಎಂ. ಅಬೂಬಕ್ಕರ್ ತುಂಬೆಗೆ ಭಾವಪೂರ್ಣ ಶ್ರದ್ಧಾಂಜಲಿ

ದಿವಂಗತ ಪ್ರೊ. ಎಂ. ಅಬೂಬಕ್ಕರ್ ತುಂಬೆಗೆ ಭಾವಪೂರ್ಣ ಶ್ರದ್ಧಾಂಜಲಿ
republicday728
republicday468
republicday234

ಬಂಟ್ವಾಳ. ಮಾ, 23:  ಇಂದು ನಿಧನರಾದ ತುಂಬೆ ಪ.ಪೂ ಕಾಲೇಜಿನ ಸ್ಥಾಪಕ ಪ್ರಾಂಶುಪಾಲರಾದ ಪ್ರೊ. ಎಂ.ಅಬೂಬಕ್ಕರ್ ರವರ ಶ್ರದ್ಧಾಂಜಲಿ ಸಭೆಯು ತುಂಬೆ ಪ.ಪೂ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ತುಂಬೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪ್ರವೀಣ್ ಬಿ. ತುಂಬೆ,ಜಿಲ್ಲಾ ಪಂಚಾಯಿತಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ,ಪುದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಪ್ರಕಾಶ್ಚಂದ್ರ ರೈ ದೇವಸ್ಯ,ತುಂಬೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಮೊಹಮ್ಮದ್ ವಳವೂರು,ರಕ್ಷಕ-ಶಿಕ್ಷಕ ಸಂಘದ ಮಾಜಿ ಅಧ್ಯಕ್ಷ ಪಿ.ಎ.ರಹೀಂ,ಪ್ರಾಂಶುಪಾಲ ಕೆ.ಎನ್.ಗಂಗಾಧರ ಆಳ್ವ,ಮುಖ್ಯೋಪಧ್ಯಾಯ ಶ್ರೀನಿವಾಸ್ ಕೆದಿಲ,ಕಛೇರಿ ಅಧೀಕ್ಷಕ ಅಬ್ದುಲ್ ಕಬೀರ್ ಮುಂತಾದವರು ಉಪಸ್ಥಿತರಿದ್ದರು.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ