ನೀಟ್ ಪರೀಕ್ಷೆ, ʼಒಂದು ದೇಶ - ಒಂದು ಚುನಾವಣೆʼ ವಿರುದ್ಧ ಉಭಯ ಸದನಗಳಲ್ಲಿ ನಿರ್ಣಯ ಅಂಗೀಕಾರ

ಬೆಂಗಳೂರು: ನೀಟ್ ಪರೀಕ್ಷೆ ರದ್ದು ಹಾಗೂ ಒಂದು ದೇಶ-ಒಂದು ಚುನಾವಣೆ ವಿರೋಧಿಸಿ ರಾಜ್ಯ ಸರಕಾರ ವಿಧಾನಸಭೆ ಮತ್ತು ವಿಧಾನ ಪರಿಷತ್‌ನಲ್ಲಿ ನಿರ್ಣಯ ಮಂಡಿಸಿದ್ದು, ಉಭಯ ಸದನಗಳಲ್ಲಿ ನಿರ್ಣಯ ಅಂಗೀಕಾರವಾಗಿದೆ.
ವಿಧಾನಸಭೆಯಲ್ಲಿ ನೀಟ್ ವಿರುದ್ಧದ ನಿರ್ಣಯವನ್ನು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವ ಶರಣ ಪ್ರಕಾಶ್ ಪಾಟೀಲ್ ಮಂಡಿಸಿದರೆ, ಒಂದು ದೇಶ-ಒಂದು ಚುನಾವಣೆ ವಿರುದ್ಧದ ನಿರ್ಣಯವನ್ನು ಸದನದಲ್ಲಿ ಎಚ್.ಕೆ.ಪಾಟೀಲ್ ಮಂಡಿಸಿದರು.
ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ