ಬಿಜೆಪಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಬಿಜೆಪಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
republicday728
republicday468
republicday234

ಉಡುಪಿ :ಬೈಂದೂರು ವಿಧಾನಸಭಾ ಕ್ಷೇತ್ರದ ಮರವಂತೆ ಗ್ರಾಮ ಪಂಚಾಯತನ ಮಾಜಿ ಉಪಾಧ್ಯಕ್ಷರು,ಮರವಂತೆಯ ಭಾಗದ ಬಿಜೆಪಿಯ ನಾಯಕರಾದ ಶ್ರೀ ಗಣೇಶ್ ಪೂಜಾರಿಯವರು ತಮ್ಮ ಬೆಂಬಲಿಗರು ಮೂಲಕ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಆಶೋಕ ಕುಮಾರ್ ಕೂಡುವುರು, ಮಾಜಿ ಶಾಸಕರಾದ ಶ್ರೀ‌ಕೆ.ಗೋಪಾಲ ಪೂಜಾರಿಯವರ ಸಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು, ಬೈಂದೂರು ಬಾಕ್ಲ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮದನ್ ಕುಮಾರ್, ಹಾಗೂ ಬೈಂದೂರು ಕ್ಷೇತ್ರದ ಕಾಂಗ್ರೆಸ್ ನಾಯಕರು ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ