ಮಂಗಳೂರಿನಲ್ಲಿ ಬಂದ್ ಸಂಪೂರ್ಣ ವಿಫಲ

ಮಂಗಳೂರಿನಲ್ಲಿ ಬಂದ್ ಸಂಪೂರ್ಣ  ವಿಫಲ
ಮಂಗಳೂರಿನಲ್ಲಿ ಬಂದ್ ಸಂಪೂರ್ಣ  ವಿಫಲ

ಮಂಗಳೂರು: ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರುದ್ಧ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಶನಿವಾರ ಆರಂಭಗೊಂಡಿದ್ದು. ಮಂಗಳೂರಿನಲ್ಲಿ ಬಂದ್ ಗೆ ಯಾವುದೇ ರೀತಿಯ ಬಿಸಿ ತಟ್ಟಿಲ್ಲ.
ಅವಿಭಾಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂದ್ ಗೆ ನೀರಸ ಪ್ರತಿಕ್ರಿಯೆ ದೊರೆಕಿದ್ದು . ಎಂದಿನಂತೆ ಜನ ಜೀವನ, ಸಾರಿಗೆ, ಅಂಗಡಿ ಮುಂಗಟ್ಟುಗಳು ಎಲ್ಲವು ತೆರೆದಿತ್ತು. ಜನರು ತಮ್ಮ ದಿನನಿತ್ಯದ ಚಟುವಟಿಕೆಗಳು ಮುಂದುವೆಸಿದರು. ಅಲ್ಲದೆ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸಲಿಲ್ಲ.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ