ಮಂಗಳೂರು ಗೋಡೆ ಬರಹ ಪ್ರಕರಣ ಒಬ್ಬ ಶಂಕಿತ ವ್ಯಕ್ತಿ ಅರೆಸ್ಟ್

republicday728
republicday468
republicday234ಮಂಗಳೂರು : ಕೆಲವು ದಿನಗಳ ಹಿಂದೆ ಮಂಗಳೂರಿನಲ್ಲಿ ಲಷ್ಕರ್ ಉಗ್ರರ ಪರ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮೊಹಮ್ಮದ್ ನಝೀರ್ ನನ್ನು ಕದ್ರಿ ಪೋಲಿಸರು ಬಂಧಿಸಿದ್ದಾರೆ ಮೊಬೈಲ್ ಟವರ್ ಆಧಾರದ ಮೇರೆಗೆ  ಶಂಕಿತನನ್ನು  ಪೋಲಿಸರು  ಬಂಧಿಸಲಾಗಿದೆ ಈ ಘಟನೆಗೆ ಸಂಬಂಧಿಸಿದಂತೆ ಪೋಲಿಸರು ಹೆಚ್ಚಿನ ಮಾಹಿತಿ ಕಲೆ ಹಕುತ್ತಿದ್ದರೆ.  ಮಂಗಳೂರಿನಲ್ಲಿ ಇದಕ್ಕೆ ಪ್ರತಿಕ್ರಿಯಿಸಿದ  ಸಚಿವ ಬೊಮ್ಮಯಿ ಕಾಶ್ಮೀರ, ಇರಾಕ್ , 
ಇರಾನ್ ನಲ್ಲಿ ಈ ರೀತಿ ಗೊಡೆ ಬರಹ ಕಂಡು ಬರುತ್ತದೆ. ಉಗ್ರರು ಕೃತ್ಯ ಮಾಡುವ ಮೊದಲು ಈ ರೀತಿ ಬರೆಯುತ್ತಾರೆ. ಇದೇ ರೀತಿಯ ಸಣ್ಣ ಪ್ರಯತ್ನ ಮಂಗಳೂರಿನಲ್ಲಿ ನಡೆದಿದೆ.
ಎಂದು ಹೇಳಿದರು.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ