RBI: ವಿಶೇಷಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ವಿಶೇಷ ಅಧಿಕಾರಿಗಳ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
* ಹುದ್ದೆ: ವಿಶೇಷ ಅಧಿಕಾರಿ ಹುದ್ದೆಗಳು
* ಹುದ್ದೆಗಳ ಸಂಖ್ಯೆ: 16
* ವಿದ್ಯಾರ್ಹತೆ: ಪದವಿ, ಸ್ನಾತಕೋತ್ತರ ಪದವಿ, ಎಂಬಿಎ, ಪಿಜಿಡಿಎಂ, ಪಿಜಿಡಿಬಿಎ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು
* ವಯೋಮಿತಿ: ಕನಿಷ್ಠ 21 ವರ್ಷ, ಗರಿಷ್ಠ 34 ವರ್ಷ (ಜನವರಿ 31, 2021ಕ್ಕೆ ಅನ್ವಯವಾಗುವಂತೆ)
* ಸ್ಥಳ: ಭಾರತದೆಲ್ಲೆಡೆ
* ಅರ್ಜಿ ಶುಲ್ಕ: ಸಾಮಾನ್ಯ ವರ್ಗ, ಇತರೆ ಹಿಂದುಳಿದ ವರ್ಗ ಹಾಗೂ ಯೋಧರಿಗೆ ₹ 850, ಎಸ್‌ಸಿ, ಎಸ್‌ಟಿ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ₹ 100
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರುವರಿ 04, 2022
* ನೇಮಕಾತಿ ಪ್ರಕ್ರಿಯೆ: ಆನ್‌ಲೈನ್ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ
* ಹೆಚ್ಚಿನ ಮಾಹಿತಿಗೆ: https://www.rbi.org.in
ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ